Breaking News

ವೈಟಿಎಸ್ಎಸ್ ಆಂಗ್ಲ ಮಾದ್ಯಮ ಪ್ರೌಡಶಾಲೆ SSLC 100% ಪಲಿತಾಂಶ ದಾಖಲು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ, ಯಲ್ಲಾಪುರ – 2022-23 ನೆ ಸಾಲಿನ sslc ಪರೀಕ್ಷ ಪಲಿತಾಂಶ ಪ್ರಕಟವಾಗಿದ್ದು 100% ಪಲಿತಾಂಶ ಪಡೆದಿದೆ. ಕು.ಧನ್ಯಾ ಗಣೇಶ್ ಪಾಲನಕರ 625 ಕ್ಕೆ 618 ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು ರಾಜ್ಯಕ್ಕೆ ಎಂಟನೇ ಸ್ಥಾನ ಪಡೆದಿರುತ್ತಾಳೆ. ಕು ಸೃಷ್ಟಿ ಗಣಪತಿ ಮರಾಠ 600 ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಕು,ಮಾಹಿನಾ ಅಮೀರ ಶೇಖ್ 585 ಅಂಕ ಪಡೆದು ಮೂರನೆ ಸ್ಥಾನ ಪಡೆದಿರುತ್ತಾರೆ.

ಉತ್ತಮ ಪಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ, ಭೋಧಕ ಭೋಧಕೇತರ ಸಿಬ್ಬಂದಿಗಳಿಗೆ ಹಾಗು ಪೋಷಕರಿಗೆ ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *