Breaking News

ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ್ ಪದ್ಮನಾಭ ರೇವಣಕರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಆಯ್ಕೆಮಾಡಿ ಆದೇಶ ಹೊರಡಿಸಲಾಗಿದೆ.
ಪಟ್ಟಣದ ಅಂಬೇಡ್ಕರ್ ನಗರ ನಿವಾಸಿ ಕಾಂಗ್ರೆಸ್ ಸೇವಾದಳದ ಕ್ರಿಯಾಶೀಲ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾ ಮುಖ್ಯ ಸಂಘಟಕ ಪ್ರಶಾಂತ ಸಬಾಹಿತ ಘೋಷಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *