Breaking News

ಕಿರವತ್ತಿ ಸರ್ಕಾರಿ ಪದವಿಪೂರ್ವ ಕಾಲೇಜು 76% ಫಲಿತಾಂಶ ಪಡೆದಿದೆ..

ಪ್ರತಿಧ್ವನಿ ಯಲ್ಲಾಪುರ : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಿರವತ್ತಿ ಸ.ಪ.ಪೂ.ಕಾಲೇಜಿನ 58 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.76 ಫಲಿತಾಂಶ ಬಂದಿದೆ.

ಕಲಾವಿಭಾಗದಲ್ಲಿ 43 ರಲ್ಲಿ 30 (ಶೇ.7೦) ಉತ್ತೀರ್ಣರಾಗಿದ್ದು, ಮಂಜುಳಾ ಎಡಗೆ 540, ರೇಣುಕಾ ಪಾಟೀಲ526, ಲಕ್ಷ್ಮೀ ಶೇಡಗೆ 480 , ವಾಣಿಜ್ಯ ವಿಭಾಗದಲ್ಲಿ 15 ರಲ್ಲಿ 14 (ಶೇ.93.33) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜೀಜಾಬಾಯಿ ಮಿರಾಶಿ 555, ಸುಮನ್ ಡುಮಗಳ್ಳಿ 552, ನಿವೇದಿತಾ ನಾಳಕರ್ 54೦ ಫಲಿತಾಂಶ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಸುಭಾಸ ನಾಯಕ  ತಿಳಿಸಿದ್ದಾರೆ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *