
ಯಲ್ಲಾಪುರ, ಏಪ್ರಿಲ್ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, ಇಂದು ಯಲ್ಲಾಪುರ ತಾಲೂಕಿನ ಮದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲಗೊಡ ಗ್ರಾಮದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ಈ ಸಭೆಯಲ್ಲಿ ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

Prathidvani Yellapura