
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಮಾರುತಿ ಮಂದಿರಗಳಲ್ಲಿ ವಿಶೇಷ ಪೂಜಾ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ರವರ ಅತ್ಯಂತ ಪ್ರಿಯವಾದ ಮತ್ತು ಶ್ರದ್ಧೆಯಿಂದ ನಡೆದುಕೊಳ್ಳುವ ಅರಬೈಲು ಮಾರುತಿ ದೇವರ ಜಾತ್ರೆಯು ಜರುಗಿತು. ಪತ್ನಿ ವನಜಾಕ್ಷಿ ಹೆಬ್ಬಾರ್ ಸಹಿತ ದೇವರ ದರ್ಶನ ಪಡೆದು ರಾಜ್ಯ ಮತ್ತು ಕ್ಷೇತ್ರದ ಒಳಿತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.



Prathidvani Yellapura