
ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ ಕಾರ್ಯಲಯ ದಲ್ಲಿ ಶ್ರದ್ದೆಯ ನಮನಗಳನ್ನು ಸಲ್ಲಿಸಿ ಪುಷ್ಪ ನಮನ ,ಸಂಸ್ಮರಣೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಮಂಡಳ ಅಧ್ಯಕ್ಷರಾದ ಪ್ರಸಾದ ಹೆಗಡೆ,ರಾಜ್ಯ ವಕ್ತಾರರಾದ ಹರಿಪ್ರಕಾಶ ಕೋಣೆಮನೆ, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಭಟ್ಟ,ಜಿಲ್ಲಾ ವಿಶೇಷ ಆಹ್ವಾನಿತ ಸದಸ್ಯರಾದ ರಾಮು ನಾಯ್ಕ,ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ವೆಂಕಟ್ರಮಣ ಬೆಳ್ಳಿ,ಪಕ್ಷದ SC ಮೋರ್ಚಾ ಅಧ್ಯಕ್ಷರಾದ ಶ್ಯಾಮಿಲಿ ಪಾಟಣಕರ,ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರುತಿ ಹೆಗಡೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸೋಮೇಶ್ವರ ನಾಯ್ಕ, ಹಿರಿಯ ವಕೀಲ ಗಣೇಶ್ ಪಾಟಣಕರ, ಬಾಬ ರಾಮ ದೇಸಾಯಿ,ತುಲಸಿದಾಸ ನಾಯ್ಕ,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.









Prathidvani Yellapura