Breaking News

ಯಲ್ಲಾಪುರ ಮಂಜುನಾಥ ನಗರ ರಾಮ ಭಕ್ತ ಬಳಗ ಮತ್ತು ಭಜನಾ ತಂಡದಿಂದ ಶ್ರೀ ರಾಮ ನವಮಿ ಆಚರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ರಾಮ ನವಮಿ ಆಚರಣೆ ವಿಡಿಯೋ ದೃಶ್ಯಾವಳಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಪ್ರತಿಧ್ವನಿ ಗೆ ಸಬ್ ಸ್ಕ್ರೈಬ್ ಆಗಿ ಪ್ರೋತ್ಸಾಹಿಸಿ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಮಂಜುನಾಥ ನಗರದ ನಾಗರ ಕಟ್ಟೆ ಶ್ರೀರಾಮ ಸರ್ಕಲ್ ನಲ್ಲಿ ಮಂಜುನಾಥ ನಗರದ ರಾಮ ಭಕ್ತ ಬಳಗ ಮತ್ತು ಭಜನಾ ತಂಡದ ವತಿಯಿಂದ ಶ್ರೀರಾಮ ನವಮಿ ಆಚರಿಸಲಾಯಿತು.


ಪ್ರಭು ಶ್ರೀರಾಮ ಭಜನೆಯೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪಾನಕ ಪ್ರಸಾದ ವಿತರಿಸಿದರು. ಮಹಿಳೆಯರು ಮಕ್ಕಳು ಸಾರ್ವಜನಿಕರು ರಾಮ ಭಜನೆಯಲ್ಲಿ ಪಾಲ್ಗೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ  ಆಚರಣೆ.

ಪ್ರತಿಧ್ವನಿ ಯಲ್ಲಾಪುರ :  14.4.2026 ರಂದು ಶಾರದಾಗಲ್ಲಿ ಅಂಬೇಡ್ಕರ್ ಭವನದಲ್ಲಿ ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.    …

Leave a Reply

Your email address will not be published. Required fields are marked *