Breaking News

ಮಾರಿಷಸ್‌ನಲ್ಲಿ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ವಿಭಾಗದಲ್ಲಿ ಡಿಪ್ಲಮೋ ಮಾಡಲು ಸುವರ್ಣಾವಕಾಶ..

ಪ್ರತಿಧ್ವನಿ ಯಲ್ಲಾಪುರ ಉದ್ಯೋಗವಕಾಶದ ಮಾಹಿತಿ

  • ಮಾರಿಷಸ್ ದೇಶದಲ್ಲಿ ಮಾರಿಷಸ್ ಸರ್ಕಾರದ ಮಾನ್ಯತೆ ಪಡೆದಿರುವ ಎಂ.ಕ್ಯೂ.ಎ ಅನುಮೋದಿತ ಒ.ಸಿ.ಇ.ಪಿ ತರಬೇತಿ ಸಂಸ್ಥೆ ಅಡಿಯಲ್ಲಿ ಎರಡು ವರ್ಷಗಳ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ವಿಭಾಗದಲ್ಲಿ ಡಿಪ್ಲಮೋ ಕೋರ್ಸ್ ಆರಂಬಿಸಿದ್ದು ಎಸ್.ಎಸ್.ಎಲ್.ಸಿ / ದ್ವಿತೀಯ ಪಿಯುಸಿ ಉತ್ತೀರ್ಣರಾದವರು ಈ ಕೋರ್ಸ್ ಆಯ್ಕೆ ಮಾಡಿಕೊಳ್ಳಬಹುದಾಗಿದೆ.
  • ಆಕರ್ಷಕ ಪಾಠ, ಅದ್ಬುತ ಮಾರಿಷಸ್ ಅನ್ನು ಅನ್ವೇಷಿಸಿ ಮಾರಿಷಸ್ ಆತಿಥ್ಯ ವಲಯದಲ್ಲಿ ವ್ಯಾಪಾರ ಮತ್ತು ಉದ್ಯೋಗ ಕುರಿತಂತೆ ಹಲವು ವಿಚಾರಗಳ ಬಗ್ಗೆ ತಿಳಿಸಕೊಡಲಾಗುವುದು.
  • ಕೋರ್ಸ್ ಕಲಿಕೆಯ ಸಂದರ್ಭದಲ್ಲಿ ತಿಂಗಳಿಗೆ 4೦,೦೦೦ ರಿಂದ 5೦,೦೦೦ ಶಿಷ್ಯವೇತನ(ಸ್ಟೈ ಫಂಡ್) ನೀಡಲಾಗುವುದು.
  • ಭವಿಷ್ಯದಲ್ಲಿ ಉದ್ಯೋಗ ವಲಯದಲ್ಲಿ ಹೆಚ್ಚಿನ ಅವಕಾಶಗಳಿರುವ ಕೋರ್ಸ್ ಇದಾಗಿರುವುದರಿಂದ ನಿಮ್ಮ ಆಯ್ಕೆ ಉತ್ತಮವಾಗಿರಲಿದೆ.
  • ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : 6360413650,9845413650
  • ಕೋರ್ಸ್ ಮುಗಿದ ನಂತರ ವಿವಿಧ ದೇಶಗಳಲ್ಲಿ ಉದ್ಯೋಗದ ವಿಫುಲ ಅವಕಾಶಗಳಿದ್ದು ಲಿಮಿಟೆಡ್ ಸೀಟ್ ಲಭ್ಯವಿರುವುದರಿಂದ ತ್ವರಿತವಾಗಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಸ್ಥಳೀಯವಾಗಿ ಮಾಹಿತಿ ನೀಡುತ್ತಿರುವ ಸಾಮಾಜಿಕ ಕಾರ್ಯಕರ್ತ , ಜಯಕರ್ನಾಟಕ ಸಂಘಟನೆಯ ಪ್ರಮುಖ ವಿಲ್ಸನ್ ಫರ್ನಾಂಡಿಸ್ ಪ್ರತಿಧ್ವನಿಗೆ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಕೋಸ್೯ ಕಲಿಯುತ್ತಿರುವ ವಿವಿಧ ದೇಶಗಳ ವಿದ್ಯಾರ್ಥಿಗಳ ಅಭಿಪ್ರಾಯ ಕೇಳಲು ಇದನ್ನು ಕ್ಲಿಕ್ ಮಾಡಿ☝

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *