
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವೈ.ಟಿ.ಎಸ್.ಎಸ್ ಸಂಸ್ಥೆಯ ಆಂಗ್ಲಮಾಧ್ಯಮ ಪ್ರೌಢಶಾಲೆಯು 92.55 ಗುಣಾತ್ಮಕ ಫಲಿತಾಂಶ ದಾಖಲಿಸಿ ತಾಲೂಕಿನ ಒಟ್ಟೂ 25 ಪ್ರೌಡಶಾಲೆಗಳಲ್ಲಿ ಮೊದಲ ಸ್ಥಾನದಲ್ಲಿದೆ.
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಸಹ 100% ಫಲಿತಾಂಶ ದಾಖಲಿಸಿದ್ದು ಗುಣಾತ್ಮಕ ಫಲಿತಾಂಶದಲ್ಲೂ ತಾಲೂಕಿಗೆ ಮೊದಲ ಸ್ಥಾನ ಪಡೆದಿರುವುದರಿಂದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ.





Prathidvani Yellapura