ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಆರತಿ ಬೈಲ ಕ್ರಾಸ್ ಹತ್ತಿರದ ಹಳ್ಳದ ನೀರು ಕಲುಷಿತಗೊಂಡಿದ್ದು, ನೊರೆ ತುಂಬಿ ಹರಿಯುತ್ತಿದೆ. ಇದ್ದಕ್ಕಿದ್ದಂತೆ ಈ ರೀತಿಯಾದಕಾರಣ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದ್ದು ಮತ್ತೊಂದು ಮಾದರಿಯನ್ನು ಗ್ರಾಮ ಪಂಚಾಯತನಿಂದ ಕಾರವಾರಕ್ಕೆ ಕೂಡಲೇ ಪರೀಕ್ಷೆಗಾಗಿ ರವಾನಿಸಲಾಗಿದೆ. …
Read More »