ಕೇಬಲ್ ನಾಗೇಶ್, ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿ ದೊಡ್ಡ ಯಲವಳ್ಳಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು 860 ಗ್ರಾಂ ತೂಕ 50 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ದೊಡ್ಡ ಯಲವಳ್ಳಿ ನಿವಾಸಿ 64 ವರ್ಷ ವಯೋಮಾನದ ಬೈಯ್ಯ ವಾಗು ಕೊಕರೆ ಎಂಬಾತನೆ ಗಾಂಜಾ ಮಾರುತ್ತಿದ್ದ ವ್ಯಕ್ತಿಯಾಗಿದ್ದು ಖಚಿತ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ ಯಲ್ಲಾಪುರ …
Read More »
Prathidvani Yellapura