Breaking News

Monthly Archives: August 2026

ಪಟ್ಟಣ ಪಂಚಾಯತ್ ಸದಸ್ಯನ ಬದ್ದತೆ 112 ಪೊಲೀಸ್ ವಾಹನ ಚಾಲಕನ ಮಾನವಿಯತೆ – ಕಾರ್ಮಿಕನೋರ್ವನಿಗೆ ರಕ್ತದ ವ್ಯವಸ್ಥೆ.

ಪ್ರತಿಧ್ವನಿ ಯಲ್ಲಾಪುರ : ಜನಸೇವೆ ಮಾಡುವ ಮನಸ್ಸಿದ್ದರೆ ಅಧಿಕಾರ ಇದ್ದರು ಅಧಿಕಾರ ಇರದಿದ್ದರು ಮಾಡಬಹುದು ಅದಕ್ಕೆ ಜ್ವಲಂತ ನಿದರ್ಶನ ಎಂದರೆ ಮಂಜುನಾಥ ನಗರದ ಪಟ್ಟಣ ಪಂಚಾಯತ್ ಸದಸ್ಯ ಸತೀಶ್ ಶಿವಾನಂದ ನಾಯ್ಕ್ ಎನ್ನಬಹುದಾಗಿದೆ. ಸತೀಶ್ ನಾಯ್ಕ್ ತಾನು ಪ್ರತಿನಿಧಿಸುವ ಪಟ್ಟಣದ ಮಂಜುನಾಥನಗರ ನಿವಾಸಿ ಮಾರ್ಕೊಸ್ ಎಂಬ ಕಾರ್ಮಿಕ ಕಟ್ಟಡ ಕೆಲಸ ಮಾಡುವಾಗ ಅಫಘಾತ ಸಂಭವಿಸಿದ್ದು ಕೈ ಮುರಿದುಕೊಂಡು ಸಂಕಷ್ಟದಲಿದ್ದನು, ವಿಷಯ ತಿಳಿದ ಸತೀಶ್ ನಾಯ್ಕ್ ತಕ್ಷಣ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು …

Read More »

ರಾಜ್ಯ ಕಾಂಗ್ರೆಸ್ ಪಶ್ನಾತೀತ ನಾಯಕ ಆರ್.ವಿ.ದೇಶಪಾಂಡೆ ಮಂತ್ರಿ ಸ್ಥಾನ ನೀಡುವುದು ಕಾಂಗ್ರೆಸ್ ನ ಬದ್ದತೆ – ಬಾಬು ಸಿದ್ದಿ.

ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತಂದರು ಪಕ್ಷದ ಅಧ್ಯಕ್ಷ ನಾನೆ ನಾನೆ ಮುಂದಿನ ಮುಖ್ಯ ಮಂತ್ರಿ ಎನ್ನದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿ ಹೈ ಕಮಾಂಡ್ ಸೂಚನೆ ಪಾಲಿಸಿ ತಮಗೆ ಬರಬೇಕಾದ ಮುಖ್ಯ ಮಂತ್ರಿ ಸ್ಥಾನವನ್ನೆ ತ್ಯಾಗ ಮಾಡಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಮಂತ್ರಿ ಸ್ಥಾನ ಕಲ್ಪಿಸಿದ ಅಜಾತ ಶತೃ ರಾಜ್ಯ ಕಂಡ ಅಪರೂಪದ ಹೆಮ್ಮೆಯ ರಾಜಕಾರಣಿ ಆರ್.ವಿ‌.ದೇಶಪಾಂಡೆ ಅವರು ಅವರಿಗೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ …

Read More »

ಯಲ್ಲಾಪುರ ವಿಶ್ವದರ್ಶನದಲ್ಲಿ ನಡೆದ ” ವಂದೇ ಮಾತರಂ ಶಕ್ತಿ ಭಕ್ತಿ ” ಕಾರ್ಯಕ್ರಮ.

ಪ್ರತಿಧ್ವನಿ ಯಲ್ಲಾಪುರ : ವಂದೇಮಾತರಂ ಕೇವಲ ಒಂದು ಗೀತೆಯಲ್ಲ, ಸ್ವಾತಂತ್ರ‍್ಯ ಪೂರ್ವದಲ್ಲೂ ಸ್ವಾತಂತ್ರ‍್ಯೋತ್ತರದಲ್ಲೂ ಭಾರತವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ. ದೇಶಭಕ್ತಿಯ ಜಾಗರಣೆಯಲ್ಲಿ ಈ ಕಾದಂಬರಿ ಮಹತ್ವದ ಕೊಡುಗೆ ನೀಡಿದೆ ಎಂದು ಡಾ| ಮಹೇಶ ಭಟ್ಟ ಇಡಗುಂದಿ ಹೇಳಿದರು. ಅವರು, ರವಿವಾರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಗಂಗಾಧರೇಂದ್ರಸರಸ್ವತೀ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತಾಲೂಕು ಸಮಿತಿಯು “ವಂದೇಮಾತರಂ ಶಕ್ತಿ ಭಕ್ತಿ” ಎಂಬ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ಬಂಕಿಮಚಂದ್ರರ ಆನಂದಮಠ ಕಾದಂಬರಿ …

Read More »

ಬಡಜನರ ಸ್ವಂತ ಸೂರಿನ ಕನಸು ನನಸಾಗಿಸಿದ ಹೆಬ್ಬಾರ್ – ಹೆಬ್ಬಾರ್ ನಗರದ ಮನೆಗಳ ಹಂಚಿಕೆ.

ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರಿಗೂ ಸುರಕ್ಷಿತ ಹಾಗೂ ಗೌರವಯುತ ವಸತಿ ಸೌಲಭ್ಯ ಒದಗಿಸುವುದು ತಮ್ಮ ಸಂಕಲ್ಪವಾಗಿದ್ದು, ಬಡವರ ಬದುಕಿನಲ್ಲಿ ನೆಮ್ಮದಿ ಮತ್ತು ಭದ್ರತೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಸೋಮವಾರ ಹೆಬ್ಬಾರ್ ನಗರದಲ್ಲಿ ವಸತಿ ರಹಿತ ಬಡ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ಹೆಬ್ಬಾರ್ ನಗರದಲ್ಲಿ ನಿರ್ಮಿಸಲಾಗಿರುವ ಜಿ+2 ಮಾದರಿಯ ಮನೆಗಳ …

Read More »

ಯಕ್ಷಲೋಕದ ನಗಿಸುವ ಶ್ರೇಷ್ಠ ಕಲಾವಿದ “ಶ್ರೀಧರ ಭಟ್ಟ ಕಾಸರಗೋಡು “ಅವರಿಗೆ  ಶ್ರದ್ಧಾಂಜಲಿ

ಪ್ರತಿಧ್ವನಿ ಯಲ್ಲಾಪುರ : ಯಕ್ಷಗಾನದ ಹಾಸ್ಯಕಲಾವಿದ ಶ್ರೀಧರ ಭಟ್ಟ ಕಾಸರಕೋಡ ಅವರಿಗೆ ಭಾನುವಾರ‌ ಪಟ್ಟಣದ ಮೌನ ಗೃಂಥಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಿರಿಯ ಅರ್ಥಧಾರಿ ಸಿ ಜಿ ಹೆಗಡೆ : ದ್ವಂದ್ವಾರ್ಥ, ಅಶ್ಲೀಲ ಹಾಸ್ಯದ ಮೂಲಕ ಜನರಂಜಿಸುವರೇ ಹೆಚ್ಚಿರುವ ಸಂದರ್ಭದಲ್ಲಿ, ಅಶ್ಲೀಲವಲ್ಲದ ರಾಜ ಹಾಸ್ಯದ ಮೂಲಕ ಜನರನ್ನು ಶಿಷ್ಟವಾಗಿ,ವಿಶಿಷ್ಟವಾಗಿ ನಗಿಸುವುದರಲ್ಲಿ ಕಾಸರಕೋಡ ನಿಸ್ಸೀಮರಾಗಿದ್ದರು. ಅವರ ಆಕಸ್ಮಿಕ ಅಕಾಲಿಕ ಮರಣ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದರು. ತಾಲೂಕು ಹವ್ಯಕ ಸಂಘದ ಅಧ್ಯಕ್ಷ …

Read More »

ಯಲ್ಲಾಪುರ ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ – ಪೌರ ಕಾರ್ಮಿಕರ ಮಕ್ಕಳಿಗೆ ಉದ್ಯೋಗಾವಕಾಶ ಕಲ್ಪಿಸಲು  ಅಹಿಂದ ವೇದಿಕೆ ಆಗ್ರಹ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆಯಿಂದ ಸಾರ್ವಜನಿಕ ಸೇವೆಗಳ ನಿರ್ವಹಣೆಗೆ ತೊಂದರೆಯಾಗುತ್ತಿರುವುದು ಈಗಾಗಲೆ ತಿಳಿದ ಸತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಅವಕಾಶ ಪಟ್ಟಣ ಪಂಚಾಯತ್ ಗೆ ಸಿಕ್ಕರೆ ಈ ವೇಳೆ ಹಲವು ವರ್ಷಗಳಿಂದ ತಮ್ಮ ಇಲಾಖೆ ಅಡಿಯಲ್ಲೆ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಮಕ್ಕಳಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಮತ್ತು ಅಖಿಲ ಕರ್ನಾಟಕ ಅಹಿಂದ ವೇದಿಕೆ …

Read More »

ಪರಿಸರಕ್ಕು ಪೂರಕ ಮನಸ್ಸಿಗು ನೆಮ್ಮದಿ  ಹೂ ಮತ್ತು ಹಣ್ಣಿನಗಿಡಗಳ ಪೋಷಣೆ – ಹಿಮವತಿ ಭಟ್ಟ..

ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರ ಮನೆಗಳಲ್ಲಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸುವ ಅಭ್ಯಾಸ ಶ್ರೇಷ್ಠವಾದದ್ದು. ಅದನ್ನು ಪ್ರತಿಯೊಬ್ಬ ಮಹಿಳೆಯರೂ ರೂಢಿಸಿಕೊಳ್ಳಬೇಕು. ಪರಿಸರಕ್ಕೂ ಪೂರಕವಾಗಿರುವುದಲ್ಲದೇ ಮಾನಸಿಕ ನೆಮ್ಮದಿಯ ಜೊತೆ ಆರ್ಥಿಕವಾಗಿ ಮಹಿಳೆಯರಿಗೆ ಸಬಲತೆಯನ್ನು ಉಂಟುಮಾಡುತ್ತದೆ ಎಂದು ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ ಹೇಳಿದರು. ಅವರು, ಶನಿವಾರ ಪಟ್ಟಣದ ಎ.ಪಿ.ಎಂ.ಸಿ.ಯ ಶ್ರೀಮಾತಾ ಟ್ರೇಡಿಂಗ್ ಕಂಪೆನಿ ಆವಾರದಲ್ಲಿ ತ್ರಿಪುರಾಂಬಿಕಾ ಮಹಿಳಾ ಒಕ್ಕೂಟದ ಆಶ್ರಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡ ಸಸ್ಯ ಸಂಭ್ರಮ …

Read More »

ಕೊಟ್ಟ ಮಾತಿನಂತೆ ನಡೆದು ಡೊಮಗೇರಿ ಮಕ್ಕಳಿಗೆ ಅಂಗನವಾಡಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಕಳೆದ ವರ್ಷ ಡೋಮಗೇರಿ ಗೌಳಿವಾಡ ಕ್ರಾಸ್ ಬಳಿ ದುರ್ಘಟನೆಯೊಂದು ಸಂಭವಿಸಿತ್ತು. ಡೋಮಗೇರಿ ಅಂಗನವಾಡಿಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಹಿಳೆ ಹಾಗೂ ಮಕ್ಕಳ ಮೇಲೆ ಮರ ಬಿದ್ದು, ಮಹಿಳೆ ಮತ್ತು ಮಕ್ಕಳು ಮೃತಪಟ್ಟ ಅಹಿತಕರ ಘಟನೆ ನಡೆದಿತ್ತು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಶಿವರಾಮ ಹೆಬ್ಬಾರ್ ಅವರು, ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, “ಡೋಮಗೇರಿ ಗೌಳಿವಾಡದಲ್ಲೇ ನೂತನ ಅಂಗನವಾಡಿ …

Read More »

ಪಶ್ಚಿಮಘಟ್ಟದ ಬದುಕು ಕತ್ತಿಯ ಅಲುಗಿನ ಮೇಲಿನ ನಡಿಗೆ -ಎಚ್ಚರ..  ಜನರೇ ಎಚ್ಚರ..!

ಪರಿಸರ ಸೂಕ್ಷ್ಮ ವಲಯಕ್ಕೆ ಹೊಸ ಕರಡು ಅಧಿಸೂಚನೆ 60 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗೆ ಅಹ್ವಾನ ಜಿಲ್ಲೆ ಹಾಗೂ ತಾಲ್ಲೂಕುವಾರುಗಳಾಗಿ ಸ್ಥಳ ಹೆಸರು ಪ್ರಕಟ ಕೇಬಲ್ ನಾಗೇಶ್, ಯಲ್ಲಾಪುರ🖊🖋 ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವ ವಿಚಾರದ ಕುರಿತು ಹೊಸ ಕರಡು ಅಧಿಸೂಚನೆಯೊಂದನ್ನು ಪ್ರಕಟಿಸಿದೆ.ಕರ್ನಾಟಕ ಸೇರಿದಂತೆ ಆರು ರಾಜ್ಯಗಳ ವ್ಯಾಪಕ ಪ್ರದೇಶವನ್ನು ಪರಿಸರ …

Read More »

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ ಮಹತ್ವದ ಹೆಜ್ಜೆಯಾಗಿದೆ. ಇಂತಹ ಸಂಘಟನೆ ವೃತ್ತಿಪರರ ಹಕ್ಕುಗಳ ರಕ್ಷಣೆ, ಕೌಶಲ್ಯಾಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ನೆರವಾಗಲಿದೆ. ನೂತನ ಅಧ್ಯಕ್ಷರಾಗಿ ಹಿರಿಯ ಛಾಯಾಗ್ರಾಹಕ ಗುರುಮೂರ್ತಿ ಗಾಂವ್ಕರ್ ಆಯ್ಕೆಯಾಗಿದ್ದು ಕ್ರಿಯಾಶೀಲ ಛಾಯಾಗ್ರಾಹಕ ಗಣೇಶ್ ಪತ್ತಾರ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಉಳಿದಂತೆ  ಖಜಾಂಚಿಯಾಗಿ ಚಂದ್ರಶೇಖರ ಭಟ್ಟ,ಉಪಾಧ್ಯಕ್ಷರಾಗಿ ವಿನಾಯಕ ಗುಮ್ಮಾನಿ ಸಂಘಟನಾ ಕಾರ್ಯದರ್ಶಿ …

Read More »