ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ವತಿಯಿಂದ ಪ್ರಧಾನ ಮಾಡಲಾಗುವ ಮಾಜಿ ಪ್ರಧಾನಿ ದು,ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಕಂಚನಳ್ಳಿ ಸ.ಹಿ.ಪ್ರಾ ಶಾಲೆಯ ಕ್ರಿಯಾಶೀಲ ಶಿಕ್ಷಕ ಸುಧಾಕರ್ ಜಿ ನಾಯ್ಕ್ ಆಯ್ಕೆಯಾಗಿದ್ದು ಸೆ,5 ರಂದು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿನ “ಭಾರತ್ ಜೋಡೋ ಭವನ” ದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕೆಪಿಸಿಸಿ ಶಿಕ್ಷಕ ಘಟಕದ …
Read More »
Prathidvani Yellapura