ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾದ ಜೇನುಕಲ್ಲು ಗುಡ್ಡದಿಂದ ಯುವಕನೋರ್ವ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.ಧಾರವಾಡ ಮೂಲದ ಶ್ರೀನಿಧಿ ಕೃಷ್ಣ ಕಡಕೋಳ(೨೩) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಫೆ.೪ರಂದು ಗೋಕರ್ಣಕ್ಕೆ ಹೋಗಿಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿ ಪ್ರಯಾಣ ಬೆಳೆಸಿದ್ದಾನೆ. ನಂತರ ಸಂಪರ್ಕಕ್ಕೆ ಸಿಗದಾದಾಗ ಪೋಷಕರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಿಖೆಗಿಳಿದ ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಯಲ್ಲಾಪುರಕ್ಕೆ ಬಂದ ನಂತರ ಪೋನ್ …
Read More »Yearly Archives: 2026
ಸಮಾಜಮುಖಿ ವ್ಯಕ್ತಿತ್ವದ ಯಲ್ಲಾಪುರ ಬೆಡಸಗದ್ದೆ ಕಿರಣ ಇನ್ನಿಲ್ಲ..
ಪ್ರತಿಧ್ವನಿ ಯಲ್ಲಾಪುರ, 7/3/26,ಶನಿವಾರ : ಪಟ್ಟಣದ ಹೊರವಲಯದಲ್ಲಿನ ಬೆಡಸಗದ್ದೆ ನಿವಾಸಿ ಸಮಾಜಮುಖಿ ವ್ಯಕ್ತಿತ್ವದ ಕಿರಣ ಹಮ್ಮಣ್ಣ ಗಾಂವಕರ (42) ಅನಾರೋಗ್ಯದ ಹಿನ್ನೆಲೆಯಲ್ಲಿ ಫೆ,7 ರಂದು ನಿಧನಹೊಂದಿದ್ದಾರೆಬೆಡಸಗದ್ದೆ ಕಿರಣ ಹಲವು ರೀತಿಯ ಸಮಾಜ ಸೇವೆಗಳಲ್ಲಿ ಯುವಕರೊಂದಿಗೆ ಬೆರೆಯುತ್ತಿದ್ದರು. ಕ್ರೀಡೆ,ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದ ಕಿರಣ್ ಕೊರೊನ ಸಂದರ್ಭದಲ್ಲಿ ಹಲವು ಸಮಾಜಮುಖಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಗಮನ ಸೆಳೆಯುತ್ತಿದ್ದರು. ವಿಶೇಷವಾಗಿ ಬೆಡಸಗದ್ದೆಯಲ್ಲಿ ನಡೆಯುವ ದೀಪಾವಳಿ ಸಂದರ್ಭದ ಸಾಂಪ್ರದಾಯಿಕ ಆಟಗಳು, ವಾಲಿಬಾಲ್ ಪಂದ್ಯಾವಳಿ, ಆಲೆಮನೆ …
Read More »17 ನೆ ಬಾರಿಗೆ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..
ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ. ರಾಜ್ಯದ 2026-27 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17 ನೇ ಬಾರಿಗೆ 4.48 ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಿದ್ದಾರೆ.“ರಾಜ್ಯದಲ್ಲಿ 56432 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ” 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ …
Read More »ಗುಬ್ಬಚ್ಚಿಗಳ ಗಾತ್ರ ಚಿಕ್ಕದಾದರು – ಪರಿಸರಕ್ಕೆ ಅವುಗಳ ಪಾತ್ರ ಮಹತ್ವದ್ದಾಗಿದೆ – ಸಂಗಮೇಶ ಪ್ರಭಾಕರ…
ಪ್ರತಿಧ್ವನಿ ಯಲ್ಲಾಪುರ : ಮಾನವನ ಬದುಕಿನಲ್ಲಿ ಹಾಗೂ ಪರಿಸರ ವ್ಯವಸ್ಥೆಯಲ್ಲಿ ಗುಬ್ಬಚ್ಚಿಗಳ ಪಾತ್ರ ಮಹತ್ವದ್ದಾಗಿದೆ.ಅತೀಯಾದ ರಾಸಾಯನಿಕಗಳ ಬಳಕೆ,ಆಧುನೀಕರಣದ ಅಳವಡಿಕೆ ಹಾಗೂ ಶಬ್ದ ಮಾಲಿನ್ಯಗಳಂತ ಕಾರಣಗಳಿಂದ ಗುಬ್ಬಚ್ಚಿಗಳ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಗುಬ್ಬಚ್ಚಿಗಳ ಸಂತಾನ ಅಭಿವೃದ್ಧಿಯ ಬಗ್ಗೆ ಗಂಭೀರ ಚಿಂತನೆ ಅತ್ಯಗತ್ಯವಾಗಿದೆ. ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ ಪ್ರಭಾಕರ್ ಹೇಳಿದರು. ಅವರು ತಾಲೂಕಿನ ಹಿತ್ಲಳ್ಳಿ ಸರಕಾರಿ ಪ್ರೌಢಶಾಲೆ ಯಲ್ಲಿ ಸ್ಪೇರೋ ಕಂಸೆರ್ವಶನ್ ಫೌಂಡೇಶನ್ ಹಾಗೂ ಅರಣ್ಯ ಇಲಾಖೆ ಹಾಗೂ ವನಸಿರಿ …
Read More »“ಶ್ರೀ ಪರಾಭವ ಸಂವತ್ಸರ” ನೂತನ ವರ್ಷ ಯುಗಾದಿ ಆಚರಣೆಗೆ ಉತ್ಸವ ಸಮಿತಿಯಿಂದ ಕರಪತ್ರ ಬಿಡುಗಡೆ.
ಪ್ರತಿಧ್ವನಿ ಯಲ್ಲಾಪುರ : ಹಿಂದುಗಳ ನೂತನ ವರ್ಷ ಯುಗಾದಿ ಸಂಭ್ರಮಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು “ಶ್ರೀ ಪರಾಭವ ಸಂವತ್ಸರ ಯುಗಾದಿ ” ಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು ಯುಗಾದಿ ಉತ್ಸವ ಸಮಿತಿ ವತಿಯಿಂದ ಗುರುವಾರ ಯಲ್ಲಾಪುರ ಗ್ರಾಮದೇವಿ ಸಾನಿದ್ಯದಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು. ಉತ್ಸವದ ಯಶಸ್ಸಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದಿನಾಂಕ 17 ರಂದು ಬೃಹತ್ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ದಿನಾಂಕ 19 ರಂದು ಬೃಹತ್ …
Read More »
Prathidvani Yellapura