Breaking News

ಡಿ,23 ರಂದು ಯಲ್ಲಾಪುರ ನೂತನನಗರ ಜಡ್ಡಿಯ ” ಗರಿಬ್ ನವಾಝ್ ” ಮಸ್ಜಿದ್ ವತಿಯಿಂದ ಗಲೇಫ್ ಮೆರವಣಿಗೆ

 ಯಲ್ಲಾಪುರ:  ಡಿ,23 ರಂದು ನೂತನ ನಗರ ಜಡ್ಡಿ ” ಗರೀಬ್ ನವಾಝ್ ಜಮಾತ್” ಮಸೀದಿಯಿಂದ ಪವಿತ್ರ ಚಾದರ್ ಹೊದಿಸುವ ಗಲೇಪ್ ಮೆರವಣಿಗೆ ಇದ್ದು ಸಂಜೆ 6 ಗಂಟೆಯಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ದರ್ಗಾ ಗಲ್ಲಿಯ ನೂತನ ದರ್ಗಾದಲ್ಲಿ ಪವಿತ್ರ ಚಾದರ್ ಹೊದೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಮಾಜದ ಸಮಸ್ತ ಬಂಧುಗಳು ಈ ಪವಿತ್ರ ಕಾರ್ಯದಲ್ಲಿ ತೊಡಗಿಕೊಂಡು ಗಲೇಫ್ ಮೆರವಣಿಗೆ ಯಶಸ್ವಿಯಾಗಿಸ ಬೇಕೆಂದು ನೂತನ ನಗರ ಜಡ್ಡಿ ಗರೀಬ ನವಾಝ್ ಜಮಾತ್ ನ ಪ್ರಮುಖರಾದ ಶಫಿ ಎಮ್ ಶೇಖ್ ಮತ್ತು ಶುಕುರ್ ಅವರು ಮಾದ್ಯಮದ ಮೂಲಕ ಕೋರಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *