Breaking News

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಹಳಿಯಾಳ ಕ್ರಾಸ್ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ.


ಗಾಯಗೊಂಡವರು ತಾಲ್ಲೂಕಿನ ಉಮ್ಮಚ್ಚಗಿ ನಿವಾಸಿಗಳಾದ ಸುಬ್ರಹ್ಮಣ್ಯ ಆರ್ ಹೆಗಡೆ ಪರಶುರಾಮ ವಾಲೆಕರ ಎಂಬುವರಾಗಿದ್ದಾರೆ.
ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ‌.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಬ್ಬಳ್ಳಿ-ಅಂಕೊಲಾ ರೈಲ್ವೆ ಪರಿಸರಕ್ಕೆ ಕೊಳ್ಳಿ ಇಡುವ ಯೋಜನೆ – ಶಂಶುದ್ದೀನ್ ಮಾರ್ಕರ್ ಸಾಮಾಜಿಕ ಹೋರಾಟಗಾರ.

ಪ್ರತಿಧ್ವನಿ ಯಲ್ಲಾಪುರ : ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣ ಹಾಗು ವಿವಿಧ ಮಾಧ್ಯಮಗಳಲ್ಲಿ ಹುಬ್ಬಳ್ಳಿ- ಅಂಕೋಲ ರೈಲ್ವೆ ಯೋಜನೆಗೆ ಇದ್ದ …

Leave a Reply

Your email address will not be published. Required fields are marked *