Breaking News

ಯಲ್ಲಾಪುರದ ಹೆಸರಾಂತ ಗುತ್ತಿಗೆದಾರ ಬಿ ಸತ್ಯನ್ ಅವರಿಗೆ ಮಾತೃವಿಯೋಗ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಶಾರದಾಗಲ್ಲಿ ನಿವಾಸಿ ಅಚ್ಚಾ ಕಂಫಟ್೯ ಮಾಲಿಕ ಹೆಸರಾಂತ ಗುತ್ತಿಗೆದಾರ ಸಮಾಜ ಸೇವಕ ಬಿ.ಸತ್ಯನ್ ಅವರಿಗೆ ಮಾತೃವಿಯೋಗವಾಗಿದೆ.
ಸತ್ಯನ್ ಅವರ ತಾಯಿ ದೇವಕಿ ವಿ ನಾಯ್ಕ್ ಶುಕ್ರವಾರ ಇಹಲೋಕ ತ್ಯಜಿಸಿದ್ದು ಅವರಿಗೆ 85 ವರ್ಷ ವಯಸ್ಸಾಗಿತ್ತು ವಯೋ ಸಹಜದಿಂದ ನಿಧನರಾಗಿದ್ದು ಎರಡು ಹೆಣ್ಣು ಒಂದು ಗಂಡು ಮಕ್ಕಳನ್ನು ಹಾಗು ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *