Breaking News

ಯಲ್ಲಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕಿ ಶಿಲ್ಪಾ ಪ್ರಭು ಸಾಧನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಹಾಗೂ ಎನ್.ಸಿ.ಸಿಯ ಎ.ಎನ್.ಓ ಆಗಿಯೂ ಕಾರ್ಯ ನಿರ್ವಹಿಸುತ್ತಿರುವ ಶಿಲ್ಪಾ ವಿ ಪ್ರಭು ಮಧ್ಯಪ್ರದೇಶ ಗ್ವಾಲಿಯರ್‌ನಲ್ಲಿ ಏ.15 ರಿಂದ ಮೇ 4 ರವರೆಗೆ ನಡೆದ ಎನ್.ಸಿ.ಸಿ ರಿಪ್ರೆಶರ್ ಕೋರ್ಸ್ ತರಬೇತಿಯಲ್ಲಿ ಭಾಗವಹಿಸಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿ ಸೆಕೆಂಡ್ ಆಫೀಸರ್ ರ‍್ಯಾಂಕ್ ಪಡೆದಿರುತ್ತಾರೆ .

ಇವರಿಗೆ ಶಾಲೆಯ ಪ್ರಾಂಶುಪಾಲ ಸಂಜಯ್ ಎಲ್ ನಾಯಕ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *