Breaking News

ಸದೃಡ ದೇಹದ ಆರೋಗ್ಯಕ್ಕೆ ಉತ್ತಮ ಆಹಾರದ ಅಗತ್ಯತೆ ಬಗ್ಗೆ ಡಾ,ಸುಚೇತ ಮದ್ಗುಣಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಐಡಿಯಲ್ ಪ್ಲೇ ಅಬಾಕಸ್ ವತಿಯಿಂದ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ಧನ್ವಂತರಿ ಆಯುರ್ವೇದ ಸೇವಾ ಭವನದ ವೈದ್ಯಾಧಿಕಾರಿ ಡಾ.ಸುಚೇತಾ ಮದ್ಗುಣಿ ಶಿಬಿರದ ಮಕ್ಕಳಿಗೆ ಸದಾ ಆರೋಗ್ಯವಂತರಾಗಿರಲು ನಿತ್ಯ ಯಾವ ಆಹಾರ ಸೇವಿಸಬೇಕು,

ಜಂಕ್ ಫುಡ್ ನ ದುಷ್ಪರಿಣಾಮಗಳು ಹಾಗೂ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಜಾಗೃತಿ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.


ಈ ಕಾರ್ಯಕ್ರಮದಲ್ಲಿ ಶಿಬಿರದ ಮುಖ್ಯಸ್ಥೆ ಜ್ಯೋತಿ ಸಂತೋಷ ನಾಯ್ಕ ಮತ್ತು ಶಿಬಿರದ ಎಲ್ಲ ಶಿಕ್ಷಕರು ಹಾಜರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *