

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ :ತಾಲೂಕಿನ ಇಡಗುಂದಿ ಗ್ರೂಪ್ ಗ್ರಾಮಗಳ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ಮತ ಚಲಾಯಿಸಿದರು.

ವಿಶೇಷವೆಂದರೆ ತಮ್ಮ ರಾಜಕೀಯ ಜೀವನದ ಮೊದಲ ಮೆಟ್ಟಿಲು ಇಟ್ಟಿದ್ದು ಇಲ್ಲಿಂದಲೆ ಎ.ಪಿ.ಎಂ.ಸಿ ಪಯಣಕ್ಕೆ ನಾಂದಿಯಾದದ್ದು.
ಸೊಸೈಟಿಯ ಆವರಣದಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Prathidvani Yellapura