
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…….
ಪ್ರತಿಧ್ವನಿ, ಯಲ್ಲಾಪುರ- ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿಯ ಅಲ್ಕೆರಿ ಗೌಳಿವಾಡ ದ ಶಾಲೆ ಆವರಣದಲ್ಲಿ ಕಳೆದವರ್ಷ ವನಮಹೋತ್ಸವ ಪ್ರಯುಕ್ತ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಗಿಡಗಳನ್ನು ನೆಟ್ಟಿದ್ದರು. ಪ್ರತಿ ಗಿಡಗಳಿಗೂ ಒಬ್ಬಬ್ಬರ ಹೆಸರಿಡಲಾಗಿತ್ತು. ರವಿವಾರ ಅನ್ಯ ಕಾರ್ಯನಿಮಿತ್ತ ಧಾರವಾಡ ತೆರಳುವ ಮಾರ್ಗಮದ್ಯೆ ಅಲ್ಕೇರಿ ಗೌಳಿವಾಡ ಶಾಲೆಗೆ ಭೇಟಿ ನೀಡಿ ತಾನು ಅಂದು ನೆಟ್ಟ ಗಿಡಗಳನ್ನು ಕಂಡು ಸಂತಸಗೊಂಡು ಗಿಡಗಳಿಗೆ ನಿರುಣಿಸಿದರು, ಹಾಗೂ ಗಿಡಗಳನ್ನು ಚೆನ್ನಾಗಿ ಪಾಲನೆ ಮಾಡಿದ ಮಕ್ಕಳಿಗೆ ಕ್ರತಜ್ಞತೆ ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಯುವಕರು ಹಾಗೂ ಮಕ್ಕಳು ಜೊತೆಗಿದ್ದರು.

ಆತ್ಮೀಯ ಓದುಗರ ಗಮನಕ್ಕೆ
ಪ್ರತಿಧ್ವನಿ ಯಲ್ಲಾಪುರ ನಿಮ್ಮಿಂದ ವಿಶೇಷ ಲೇಖನವನ್ನು ಆಹ್ವಾನಿಸುತ್ತಿದೆ. ಪ್ರಸಕ್ತ ವಿದ್ಯಮಾನಗಳು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿ, ಇನ್ನಿತರ ಪ್ರಮುಖ ವಿಷಯಗಳ ಕುರಿತು ನೀವು ಬರೆಯಲು ಪ್ರಾರಂಭಿಸಿ ನಿಮ್ಮ ಲೇಖನವನ್ನು ನಮ್ಮ ಪ್ರತಿಧ್ವನಿ ಯಲ್ಲಾಪುರ ವೆಬ್ ನಲ್ಲಿ ಪ್ರಕಟಿಸಲಾಗುವುದು.
>> ನಿಮ್ಮ ಲೇಖನ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಮತ್ತು ಜಾಗೃತಗೊಳಿಸುವಂತಿರಬೇಕು.
>>>ಯಾವುದೆ ವ್ಯಕ್ತಿ, ಧರ್ಮ, ಜಾತಿ, ಸಂಘ ಸಂಸ್ಥೆಗಳ ಹಾಗು ರಾಜಕೀಯ ಪಕ್ಷ ಅಥವ ವ್ಯಕ್ತಿಗಳ ಭಾವನೆಗೆ ದಕ್ಕೆಯಾಗುವಂತಿರಬಾರದು.
>>>ಮೊಬೈಲ್ ನಲ್ಲೆ ಟೈಪ್ ಮಾಡಿ ಕಳಿಸಬೇಕು.
>>>ನಿಮ್ಮ ಹೆಸರು, ವಿಳಾಸ, ಮತ್ತು ನಿಮ್ಮ ಭಾವಚಿತ್ರ ಕಡ್ಡಾಯವಾಗಿ ಕಳಿಸಬೇಕು.
>>>ನಿಮ್ಮ ಲೇಖನವನ್ನು ” ಪ್ರತಿಧ್ವನಿ ಯಲ್ಲಾಪುರ ಅತಿಥಿ ಬರಹ” ದ ಅಡಿಯಲ್ಲಿ ಪ್ರಕಟಿಸಲಾಗುವುದು.
>>>ವಿ.ಸೂ<<< ನಿಮ್ಮ ಲೇಖನ ಯಾವಾಗ ಪ್ರಕಟಿಸಬೇಕು ಅಥವ ಬೇಡವೊ ಎಂಬ ನಿರ್ಧಾರ ಪ್ರತಿಧ್ವನಿ ಸಂಪಾದಕರ ಇಚ್ಚೆಯಾಗಿರುತ್ತದೆ.
ಮತ್ತೇಕೆ ತಡ ನೀವು ಬರೆಯಿರಿ
ಈ ವಾಟ್ಸಪ್ ಸಂಖ್ಯೆಗೆ ಕಳುಹಿಸಿ
9113096085, 8088255121

Prathidvani Yellapura