
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…..
ಪ್ರತಿಧ್ವನಿ, ಯಲ್ಲಾಪುರ- ಪಟ್ಟಣದ ತಾಲೂಕು ಪಂಚಾಯತ್ ಆವಾರದಲ್ಲಿರುವ ಗಾಂಧಿ ಕುಟಿರದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನಾ ಸಿದ್ದಿ 10 ವಿಶೇಷ ಚೇತನರಿಗೆ ತ್ರಿ ಚಕ್ರ ವಾಹನವನ್ನು ನೀಡಿದರು.

ವಿಧಾನ ಪರಿಷತ್ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಅಡಿಯಲ್ಲಿ ತಾಲ್ಲೂಕಿನ ಆಯ್ದ 10 ವಿಶೇಷಚೇತನ ಫಲಾನುಭವಿಗಳಿಗೆ ಈ ಸೌಲಭ್ಯ ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಜಗದೀಶ್ ಕಮ್ಮಾರ್ ಉಪಸ್ಥಿತರಿದ್ದರು.
ಆತ್ಮೀಯ ಓದುಗರ ಗಮನಕ್ಕೆ
ಪ್ರತಿಧ್ವನಿ ಯಲ್ಲಾಪುರ ನಿಮ್ಮಿಂದ ವಿಶೇಷ ಲೇಖನವನ್ನು ಆಹ್ವಾನಿಸುತ್ತಿದೆ. ಪ್ರಸಕ್ತ ವಿದ್ಯಮಾನಗಳು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿ, ಇನ್ನಿತರ ಪ್ರಮುಖ ವಿಷಯಗಳ ಕುರಿತು ನೀವು ಬರೆಯಲು ಪ್ರಾರಂಭಿಸಿ ನಿಮ್ಮ ಲೇಖನವನ್ನು ನಮ್ಮ ಪ್ರತಿಧ್ವನಿ ಯಲ್ಲಾಪುರ ವೆಬ್ ನಲ್ಲಿ ಪ್ರಕಟಿಸಲಾಗುವುದು.
>> ನಿಮ್ಮ ಲೇಖನ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಮತ್ತು ಜಾಗೃತಗೊಳಿಸುವಂತಿರಬೇಕು.
>>>ಯಾವುದೆ ವ್ಯಕ್ತಿ, ಧರ್ಮ, ಜಾತಿ, ಸಂಘ ಸಂಸ್ಥೆಗಳ ಹಾಗು ರಾಜಕೀಯ ಪಕ್ಷ ಅಥವ ವ್ಯಕ್ತಿಗಳ ಭಾವನೆಗೆ ದಕ್ಕೆಯಾಗುವಂತಿರಬಾರದು.
>>>ಮೊಬೈಲ್ ನಲ್ಲೆ ಟೈಪ್ ಮಾಡಿ ಕಳಿಸಬೇಕು.
>>>ನಿಮ್ಮ ಹೆಸರು, ವಿಳಾಸ, ಮತ್ತು ನಿಮ್ಮ ಭಾವಚಿತ್ರ ಕಡ್ಡಾಯವಾಗಿ ಕಳಿಸಬೇಕು.
>>>ನಿಮ್ಮ ಲೇಖನವನ್ನು ” ಪ್ರತಿಧ್ವನಿ ಯಲ್ಲಾಪುರ ಅತಿಥಿ ಬರಹ” ದ ಅಡಿಯಲ್ಲಿ ಪ್ರಕಟಿಸಲಾಗುವುದು.
>>>ವಿ.ಸೂ<<< ನಿಮ್ಮ ಲೇಖನ ಯಾವಾಗ ಪ್ರಕಟಿಸಬೇಕು ಅಥವ ಬೇಡವೊ ಎಂಬ ನಿರ್ಧಾರ ಪ್ರತಿಧ್ವನಿ ಸಂಪಾದಕರ ಇಚ್ಚೆಯಾಗಿರುತ್ತದೆ.
ಮತ್ತೇಕೆ ತಡ ನೀವು ಬರೆಯಿರಿ
ಈ ವಾಟ್ಸಪ್ ಸಂಖ್ಯೆಗೆ ಕಳುಹಿಸಿ
9113096085, 8088255121

Prathidvani Yellapura