
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಶಿರಸಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ತೆರಳುವ ಮಾರ್ಗಮಧ್ಯೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್‌ವತಿಯಿದ ಶಾಲು ಹೊದಿಸಿ ಸನ್ಮಾನಿಸಿ ಭವ್ಯ ಸ್ವಾಗತ ಕೋರಲಾಯಿತು.

ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಸೇರಿದಂತೆ ಬ್ಲಾಕ್ ಕಮಿಟಿ ಅಧ್ಯಕ್ಷ ಎನ್.ಕೆ ಭಟ್ಟ , ಸದಸ್ಯರಾದ ದಿಲೀಪ ರೋಖಡೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಎಸ್ ಭಟ್ಟ, ತಾಲೂಕು ಕೃಷಿ ಸಮಾಜದ ಉಪಾಧ್ಯಕ್ಷ ಸುನಿಲ್ ಫಾಯ್ದೆ, ತಾ.ಪಂ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸದಸ್ಯೆ ರಾಧಾ ಹೆಗಡೆ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಘಟಕಾಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.




Prathidvani Yellapura