Breaking News

ಹನುಮಾನ್ ಜಯಂತಿ ಅಂಗವಾಗಿ ವಿವಿದೆಡೆ ವಿಶೇಷ ಪೂಜೆ ಸಲ್ಲಿಕೆ.

ಪ್ರತಿಧ್ವನಿ ಯಲ್ಲಾಪುರ :  ಹನುಮಾನ ಜಯಂತಿಯ ಅಂಗವಾಗಿ ಗುರುವಾರ ತಾಲೂಕಿನ ವಿವಿದೆಡೆಯಲ್ಲಿ ಮಾರುತಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.

ವಿಶೇಷವಾಗಿ ಪಟ್ಟಣದ ತಿಲಕ್ ಚೌಕ್ ನಲ್ಲಿ ಮಾರುತಿಗೆ ವಿಶೇಷ ಅಲಂಕಾರ ಪೂಜೆ ಸಲ್ಲಿಸಿ ಪ್ರಸಾದವಿತರಣೆ ಜರುಗಿತು.

ಶಾಸಕ ಶಿವರಾಮ ಹೆಬ್ಬಾರ್ ಅವರು ತಾಲ್ಲೂಕಿನ ಅರಬೈಲ್ ಗ್ರಾಮದ ಶ್ರೀ ಮಾರುತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಹನುಮಾನ ಜಯಂತಿ ಅಂಗವಾಗಿ ನಡೆಯುವ ಪಲ್ಲಕ್ಕಿ ಹೊರುವ ಮೂಲಕ ಉತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನವನ್ನು ಪಡೆದು ಕ್ಷೇತ್ರದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಖರ್ಗೆ ಕೋಮು ಪ್ರಚೋದನೆ ಭಾಷಣಕ್ಕೆ ಬಿಜೆಪಿ ಕೆಂಡಾಮಂಡಲ   ಎಫ್ ಐ ಆರ್ ದಾಖಲಿಸಲು ಆಗ್ರಹ.

ಪ್ರತಿಧ್ವನಿ ಯಲ್ಲಾಪುರ : ಇತ್ತೀಚಿನ ಕೆಲ ದಿ‌ಗಳ ಹಿಂದೆ ಅಸ್ಸಾಂ ಚುನಾವಣ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಯವರು ಕೋಮು …

Leave a Reply

Your email address will not be published. Required fields are marked *