Breaking News

ಬ್ರಹ್ಮಕುಮಾರಿ ರಕ್ಷಾ ಬಂಧನಕ್ಕೆ ಸಾಕ್ಷಿಯಾದ ಹೆಬ್ಬಾರ್ ದಂಪತಿಗಳು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿರುವ ಶಾಸಕ ಶಿವರಾಮ ಹೆಬ್ಬಾರ್ ಅವರ ನಿವಾಸದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಶಾರದಾಗಲ್ಲಿ ಘಟಕದ ಅಕ್ಕನವರಾದ ಶಿವಲೀಲ ಮತ್ತು ವಾಣೀಶ್ರೀ ಅವರು ಹೆಬ್ಬಾರ್ ಮತ್ತು ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಹಾಗು ಪುತ್ರ ವಿವೇಕ್ ಹೆಬ್ಬಾರ್ ಅವರಿಗೆ ರಾಖಿ ಕಟ್ಟಿ ಸೋದರತ್ವದ ಬಾಂಧವ್ಯದ ಶುಭಕೋರಿದರು.
ಈ ಸಂದರ್ಭದಲ್ಲಿ ರಾಖಿ ಸ್ವೀಕರಿಸಿದ ಶಾಸಕ ಹೆಬ್ಬಾರ್ ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಶುಭ ಕೋರಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *