Breaking News

ಆನಗೋಡು ಹಾಲು ಉತ್ಪಾದಕರ ಸಹಕರಿ ಸಂಘದ ಚುನಾಣೆಯಲ್ಲಿ ಪ್ರಶಾಂತ್ ಸಭಾಹಿತ್ ತಂಡ ಗೆಲುವು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಪ್ರಶಾಂತ ಸಬಾಹಿತ ತಂಡದ ಎಲ್ಲಾ ಸದಸ್ಯರು ವಿಜೇತರಾಗುವುದರೊಂದಿಗೆ ಅಭೂತಪೂರ್ವ ಜಯಬೇರಿ ದಾಖಲಿಸಿದ್ದಾರೆ..
ಪ್ರಶಾಂತ ಸುಬ್ರಾಯ ಸಬಾಹಿತ, ವೆಂಕಟರಮಣ ನರಸಿಂಹ ಭಟ್ಟ ಕಾಕೇಮನೆ, ನಾರಾಯಣ ಗಣಪತಿ ಗಾಂವ್ಕರ ದೋಣೀಗದ್ದೆ, ಮಂಜುನಾಥ ಗಣಪತಿ ಭಟ್ಟ, ಸುಬ್ರಹ್ಮಣ್ಯ ನಾರಾಯಣ ಭಟ್ಟ, ಸುಬ್ರಾಯ ನಾರಾಯಣ ಭಟ್ಟ ಗೋಳೀಗದ್ದೆ, ಕಮಲಾ ಪ್ರಭಾಕರ ಭಟ್ಟ ಕಾಕೇಮನೆ, ಸರಸ್ವತಿ ಉಮಾಮಹೇಶ್ವರ ಭಟ್ಟ, ಮಾದೇವಿ ಸಾಲು ಸಿದ್ದಿ ವಿಜೇತರಾಗಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಭಾವಗಳ ಬ್ರಹ್ಮಾಂಡ” ಕವನ ಸಂಕಲನ ಮೇ 1 ಕ್ಕೆ ಅನಾವರಣ..

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಇದೇ ಮೊದಲು AI ತಂತ್ರಜ್ಞಾನ ಬಳಸಿ ಒಂದು ಸುಂದರ ಕವನ ಸಂಕಲನ ರೂಪುಗೊಂಡಿದ್ದು “ಭಾವಗಳ …

Leave a Reply

Your email address will not be published. Required fields are marked *