Breaking News

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ ಕಾರ್ಯಲಯ ದಲ್ಲಿ ಶ್ರದ್ದೆಯ ನಮನಗಳನ್ನು ಸಲ್ಲಿಸಿ ಪುಷ್ಪ ನಮನ ,ಸಂಸ್ಮರಣೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಮಂಡಳ‌ ಅಧ್ಯಕ್ಷರಾದ ಪ್ರಸಾದ ಹೆಗಡೆ,ರಾಜ್ಯ ವಕ್ತಾರರಾದ ಹರಿಪ್ರಕಾಶ ಕೋಣೆಮನೆ, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಭಟ್ಟ,ಜಿಲ್ಲಾ ವಿಶೇಷ ಆಹ್ವಾನಿತ ಸದಸ್ಯರಾದ ರಾಮು ನಾಯ್ಕ,ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ವೆಂಕಟ್ರಮಣ ಬೆಳ್ಳಿ,ಪಕ್ಷದ SC ಮೋರ್ಚಾ ಅಧ್ಯಕ್ಷರಾದ ಶ್ಯಾಮಿಲಿ ಪಾಟಣಕರ,ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರುತಿ ಹೆಗಡೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸೋಮೇಶ್ವರ ನಾಯ್ಕ, ಹಿರಿಯ ವಕೀಲ ಗಣೇಶ್ ಪಾಟಣಕರ, ಬಾಬ ರಾಮ ದೇಸಾಯಿ,ತುಲಸಿದಾಸ ನಾಯ್ಕ,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ತ್ಯಾಗ ಮತ್ತು ಸೇವೆ ಭಾರತಿಯ ಚಿಂತನೆಯ ಅಂತರಂಗ – ಅರುಣ್ ಕುಮಾರ್ ಜಿ..

ಪ್ರತಿಧ್ವನಿ ಯಲ್ಲಾಪುರ:ಭಾರತೀಯ ಜೀವನ ಪದ್ಧತಿಯ ತಿರುಳು ತ್ಯಾಗ ಮತ್ತು ಸೇವೆ. ನಮ್ಮ ಜೀವನ ಅದಕ್ಕಾಗಿ ಮುಡಿಪಿರಬೇಕು ಎಂದು ರಾಷ್ಟ್ರೀಯ ಸವಯಂಸೇವಕ …

Leave a Reply

Your email address will not be published. Required fields are marked *