Breaking News

ಉಮ್ಮಚಗಿ ಭಾಗದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಪ್ರತಿಧ್ವನಿ ಯಲ್ಲಾಪುರ : ಉಮ್ಮಚಗಿ ಭಾಗದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸುಭಾಷ ಗಜಾನನ ಪಟಗಾರ, ಲಕ್ಷ್ಮಣ ವಾಲಿಕರ, ಗಣೇಶ ಬಾಬು ವಡ್ಡರ್ ಹಾಗೂ ಸಂಕದಗುಂಡಿಯ ಮಂಜುನಾಥ ಎಚ್. ವಡ್ಡರ್ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕುಪ್ಪಯ್ಯ ಪೂಜಾರಿ ಹಾಗೂ ಮಂಜುನಾಥ ಮೋಗೆರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಬೇಟಿಯಾಗಿ ತಮ್ಮ ಗ್ರಾಮದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *