


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ, ಯಲ್ಲಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗೋಡ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಸಂಜನಾ ಪಟಗಾರ ಇವಳು ರಾಜ್ಯ ಮಟ್ಟದ ಇನ್ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ತಯಾರಿಕ ಸ್ಪರ್ಧೆಯಲ್ಲಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಎಸ್. ಡಿ. ಎಂ. ಸಿ ಯವರು ಹಾಗು ಊರ ನಾಗರಿಕರು ಮತ್ತು ಜನಪ್ರತಿನಿಧಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕರಾದ ಮಾರುತಿ ಆಚಾರಿಯವರು ವಿದ್ಯಾರ್ಥಿನಿಗೆ ಮಾಡೆಲ್ ತಯಾರಿಕೆಯಲ್ಲಿ ಮಾರ್ಗದರ್ಶನ ಮಾಡಿದ್ದರು.

Prathidvani Yellapura