Breaking News

ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಸಾಧನೆ:

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಗಣೇಶಗುಡಿ ಜೊಯಿಡಾದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕ ಜಿ. ಎಂ. ತಾಂಡುರಾಯನ್ ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು , ಪ್ರಾಂಶುಪಾಲರು, ಮುಖ್ಯೋಪಾಧ್ಯಾಪಕಿ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳೂ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *