Breaking News

ಜಿಲ್ಲಾ ಮಟ್ಟದ ಅಹ್ವಾನಿತ ನಾಟಕ ಸ್ಪರ್ಧೆಯಲ್ಲಿ ಅಂಕೋಲಾದ ಸಣ್ಣಮ್ಮ ಬೊಮ್ಮಯ್ಯ ದೇವ ನಾಟ್ಯ ಸಂಘದ ಅಣ್ಣ ಕೊಟ್ಟ ಉಡುಗೊರೆ ನಾಟಕ ಪ್ರಥಮ,

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ತಾಲೂಕಿನ ಮಂಚೀಕೇರಿಯ ಸೂರಜ್ ಕಲಾ ಸೌದ(ರಿ),ಮಹಿಷಾಶುರಮರ್ದಿನಿ ನಾಟ್ಯ ಕಲಾ ಸಂಘ ಮತ್ತು ರಾಮಲಿಂಗೇಶ್ವರ ದೇವಸ್ಥಾನ ಬೀಳಕಿಯ ಆಶ್ರಯದಲ್ಲಿ ಏ.17 ರಂದು ತಾಲೂಕಿನ ಬಿಳಕಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಹ್ವಾನಿತ ನಾಟಕ ಸ್ಪರ್ಧೆಯಲ್ಲಿ ಅಂಕೋಲಾದ ಸಣ್ಣಮ್ಮ ಬೊಮ್ಮಯ್ಯ ದೇವ ನಾಟ್ಯ ಸಂಘದ ಅಣ್ಣ ಕೊಟ್ಟ ಉಡುಗೊರೆ ನಾಟಕ ಪ್ರಥಮ, ಮಂಚೀಕೇರಿಯ ಮಹಿಷಾಶುರಮರ್ದಿನಿ ನಾಟ್ಯ ಕಲಾ ಸಂಘದ ಮಗ ಹೋದರೂ ಮಾಂಗಲ್ಯ ಬೇಕು ನಾಟಕ ದ್ವಿತೀಯ ಸ್ಥಾನವನ್ನೂ ಕಾರವಾರ ಮಾಜಾಳಿಯ ಶ್ರೀ ಕಂಡ್ರಿನಾಥ ನವ ನಾಟ್ಯ ಮಂಡಳಿಯ ಮುಗಿಲು ಮುಟ್ಟಿದ ಅಣ್ಣನ ಆಕ್ರಂಧನ ನಾಟಕ ತೃತೀತ ಸ್ಥಾನ ಪಡೆದಿವೆ ಎಂದು ಸಂಘಟಕರು ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *