
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಶಕ್ತಿಶಾಲಿ ಶೈವ ಕ್ಷೇತ್ರ ಭರಣಿ ಶ್ರೀ ಕಾಶಿ ವಿಶ್ವನಾಥ ಮಂದಿರಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಟಿ ನೀಡಿ ಕಾಶಿ ವಿಶ್ವನಾಥನ ದರ್ಶನ ಪಡೆದರು .

ದೇವಸ್ಥಾನಕ್ಕೆ ಸರಕಾರದಿಂದ ಅನುದಾನ ನೀಡುವ ಭರವಸೆ ನೀಡಿದರು ಮತ್ತು ಧರ್ಮದರ್ಶಿಗಳಾದ ಎ .ಜಿ .ನಾಯ್ಕ ಭರಣಿ ಯವರ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಸಂಧರ್ಭದಲ್ಲಿ ಯಲ್ಲಾಪುರ ತಾಲೂಕ ಪಂಚಾಯತ ಸದಸ್ಯ ನಟರಾಜಗೌಡರ್ ಉಪಸ್ಥಿತರಿದ್ದರು







Prathidvani Yellapura