ಯಲ್ಲಾಪುರ, ಮಾ 15 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ತಾಲೂಕಿನ ನಂದೋಳ್ಳಿ ಗ್ರಾಮಪಂಚಾಯತ ವ್ಯಾಪ್ತಿಯ ಅಣಲಗಾರ ಕ್ರಾಸ್ ಬಳಿ ನಂದೋಳ್ಳಿ – ಅಣಲಗಾರ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು. ನಂತರ ಕಾರಕುಂಕಿ ಕ್ರಾಸ್ ಬಳಿಯಲ್ಲಿ ಕಾರಕುಂಕಿ ತೆರಳುವ ರಸ್ತೆ ನೂತನ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ …
Read More »