Breaking News

ಶಕ್ತಿ ಪೀಠ  ಗ್ರಾಮದೇವಿ ಸಾನಿದ್ಯದಲ್ಲಿ ತಪ್ಪಿದ ಅಗ್ನಿ ಅವಘಡ – ಇದಲ್ಲವೆ ಯಲ್ಲಾಪುರ ಗ್ರಾಮದೇವಿ ಪವಾಡ..!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಪಟ್ಟಣದ ಶಕ್ತಿ ಮಾತೆ ಗ್ರಾಮದೇವಿ ಸಾನಿಧ್ಯದಲ್ಲಿ ಅನ್ನ ಪ್ರಸಾದ ಸೇವೆಗಾಗಿ ಅಡುಗೆ ತಯಾರಿ ನಡೆಯುತ್ತಿದ್ದು ಅದೇ ಸ್ಥಳದಲ್ಲಿ ಅಗ್ನಿ ದುರಂತ ಸಂಭವಿಸಿದೆ. ವಿಶೇಷ ಎಂದರೆ ಒಂದು ಇರುವೆಗೆ ಕೂಡ ಸಮಸ್ಯೆಯಾಗದಂತೆ ಗ್ರಾಮದೇವಿ ತಾಯಿ ಕಾಪಾಡಿದ್ದಾಳೆ. ಇದಲ್ಲವೆ ಯಲ್ಲಾಪುರ ಗ್ರಾಮದೇವಿ ಪವಾಡ ಎನ್ನುತ್ತಿದ್ದಾರೆ ಭಕ್ತಗಣ. ಪ್ರತಿ ವರ್ಷದಂತೆ ಈ ವರ್ಷವು ಸಾಮಾಜಿಕ ಕಾರ್ಯಕರ್ತ ಆಟೋ ಯೂನಿಯನ್ ಅಧ್ಯಕ್ಷ …

Read More »

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ನೀಡಿದ ನಟಿ‌ ಸಂಜನಾ ಹಾಗೂ ನಟ ಅನಿರುದ್ದ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್ ಎಕ್ಸ್ಪೋ ಈಗ ಮತ್ತೊಮ್ಮೆ ನಡೆಯುತ್ತಿದ್ದು, ಸಲಗ ಸುಂದರಿ ನಟಿ ಸಂಜನಾ ಆನಂದ್ ಮತ್ತು ನಟ ಅನಿರುದ್ಧ್ ಉದ್ಘಾಟನೆ ಮಾಡುವ ಮೂಲಕ ಎಕ್ಸ್ಪೋಗೆ ಚಾಲನೆ …

Read More »

ಹೆಬ್ಬಾರ್ ದಂಪತಿಗಳಿಂದ ನವರಾತ್ರಿ ಪ್ರಯುಕ್ತ ದೇವಿಯರ ದರ್ಶನ ಪೂಜೆ ಸಲ್ಲಿಕೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಪತ್ನಿ ವನಜಾಕ್ಷಿ ಹೆಬ್ಬಾರ್ ನವರಾತ್ರಿ ಪ್ರಯುಕ್ತ ಪಟ್ಟಣದ ಶಕ್ತಿ ಮಾತೆಯರ ದರ್ಶನ ಪಡೆದರು. ಪಟ್ಟಣದ ನಾಯ್ಕನ ಕೆರೆಯಲ್ಲಿ ಆಸೀನಳಾದ ಬಾಲ ತ್ರಿಪುರ ಸುಂದರಿ ಶ್ರೀ ಶಾರದಾಂಬೆ, ಬಸ್ ಸ್ಟಾಂಡ್ ಆವಾರದಲ್ಲಿ ನೆಲೆ ನಿಂತು ಭಕ್ತರ ಕಷ್ಟ ನಿವಾರಿಸುವ ಶ್ರೀ ಚೌಡೇಶ್ವರಿ ಮಾತೆ  ಸರ್ವಶಕ್ತಿ ಜಗನ್ಮಾತೆ …

Read More »

ಯಲ್ಲಾಪುರ ತಾಲೂಕಿನ ಶಕ್ತಿ ಪೀಠ ಶ್ರೀ ಗ್ರಾಮದೇವಿ ಸಾನಿದ್ಯ –  ನವರಾತ್ರಿ ವಿಶೇಷ ಅನ್ನ ಪ್ರಸಾದ ಸೇವೆ ಅಭೂತಪೂರ್ವ.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ನವರಾತ್ರಿ ನಿಮಿತ್ತ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದೆ. ಎರಡನೇ ದಿನವಾದ ಶುಕ್ರವಾರ ದೇವಿಯ ಸನ್ನಿಧಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆ ನಡೆಯಿತು. ಸಹಸಾರು ಭಕ್ತರು ದೇವಿಗೆ ಉಡಿತುಂಬಿ ಅನ್ನಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಪ್ರತಿ ವರ್ಷದಂತೆ ಈ ವರ್ಷವೂ ಸಾಮಾಜಿಕ ಕಾರ್ಯಕರ್ತ ಯುವಮುಖಂಡ ಸಂತೋಷ …

Read More »

ARM ಸಿನಿಮಾ 50 ಕೋಟಿ ಕಲೆಕ್ಷನ್ ; ಪ್ಯಾನ್ ಇಂಡಿಯಾ ಸ್ಟಾರ್ ಆದ ಟೋವಿನೋ ಥಾಮಸ್!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇವಲ ಐದು ದಿನಗಳಲ್ಲಿ, ARM ಪ್ರಪಂಚದಾದ್ಯಂತ 50 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಎ.ಆರ್.ಎಂ ಮೂಲಕ ಟೊವಿನೋ ದೊಡ್ಡ ಯಶೋಗಾಥೆ ಬರೆಯುತ್ತಿದ್ದಾರೆ.ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ. ಮಲಯಾಳಿ ಪ್ರೇಕ್ಷಕರು ಬಹುದಿನಗಳಿಂದ ಕಾಯುತ್ತಿದ್ದ ಈ 3ಡಿ ಚಿತ್ರವನ್ನು ಓಣಂ ಸೀಸನ್‌ನಲ್ಲಿ …

Read More »

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ. ಬುಕ್ ಮೈ ಶೋನಲ್ಲಿ 24 ಗಂಟೆಗಳಲ್ಲಿ 1,52,000 ಸಾವಿರ ಟಿಕೆಟ್ ಬುಕ್ ಆಗಿದೆ. ಗೋಟ್ ಮತ್ತು ಸ್ತ್ರೀ ಚಿತ್ರಗಳು ಗಿಂತಲೂ …

Read More »

ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ

ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ ಎರಡು ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡಿದೆ . ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ …

Read More »

ARM’ ಸಿನಿಮಾ ಇಂದು ಐದು ಭಾಷೆಗಳಲ್ಲಿ ಬಿಡುಗಡೆ, ವಿದೇಶಗಳಲ್ಲಿಯೂ ಅಬ್ಬರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಬೆಂಗಳೂರು: ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ಟ್ರೇಲರ್‌ ಮೂಲಕ ನಿರೀಕ್ಷೆ ಮಟ್ಟ ಹೆಚ್ಚಿಸಿರುವ ಎಆರ್‌ಎಂ ಸಿನಿಮಾ, …

Read More »

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!   ARM ಟೊವಿನೋ ಥಾಮಸ್ ಅವರ 50ನೇ ಚಿತ್ರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಬೆಂಗಳೂರು: ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್ಎಂ” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ. ಜಿತಿನ್ …

Read More »

” ARM ಟ್ರೈಲರ್ ” ಗೆ   ಜನ ಮೆಚ್ಚುಗೆಯ ಸುರಿಮಳೆ

ಬೆಂಗಳೂರು: ಸೆ 12 ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಎಆರ್‌ ಎಂ ಚಿತ್ರದ ಟ್ರೈಲರ್ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ ನೋಡಿ ಸಂತಸ ಪಟ್ಟಿದ್ದಾರೆ.ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು …

Read More »