ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾದ ಟಿ.ವಿ. ಹೆಗಡೆ ಮಾತನಾಡಿ, ಇದೊಂದು ಮಹತ್ವದ ಅತೀ ಅವಶ್ಯ ಕಾರ್ಯಕ್ರಮ, ಯಾರೂ ಕೂಡ ಬೇಕಂತೆ ಮರದಿಂದ ಬೀಳುವುದಿಲ್ಲ, …
Read More »ಕಂಪ್ಲಿ ಪಂಚಾಯತ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದು ರೇಣುಕಾ ಬಸವಣ್ಣಿ ಭೋವಿವಡ್ಡರ ಅಧ್ಯಕ್ಷರಾಗಿ , ಸದಾಶಿವ ನರಸಿಂಹ ಭಟ್ಟ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ಕಂಪ್ಲಿ ಗ್ರಾ.ಪಂಚಾಯತಕ್ಕೆ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣಾ ಆಯ್ಕೆ ಪ್ರಕ್ರಿಯೆಯಲ್ಲಿ ಸಮಯಕ್ಕೆ ಸರಿಯಾಗಿ ನಾಮಪತ್ರ ಸಲ್ಲಿಕೆಯಾಗದ ಕಾರಣ ಚುನಾವಣೆ ಮುಂದೂಡಿ ಆಯೋಗದ ನಿರ್ದೇಶನಕ್ಕೆ …
Read More »ಯಲ್ಲಾಪುರದ ವಿವಿದೆಡೆ ನಡೆದ ಚಂಪಾಷಷ್ಠಿ ವೈಭವ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ವಿವಿಧ ಭಾಗಗಳಲ್ಲಿ ಚಂಪಾಶೆಟ್ಟಿ ವಿಶೇಷ ಪೂಜೆಗಳು ಜರುಗಿದವು. ಭಕ್ತಾದಿಗಳು ಮುಂಜಾನೆಯಿಂದಲೇ ನಾಗದೇವರ ಸ್ಥಳಗಳಲ್ಲಿ ಭಕ್ತಿಭಾವಗಳಿಂದ ವಿವಿಧ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ಚಂಪಾ ಷಷ್ಠಿ ಪ್ರಯುಕ್ತ ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್ ಉದ್ಯಮ ನಗರದ ನಾಗರ ದೇವಾಲಯದ ನಾಗದರ್ಶನ ಪಡೆದು ಪೂಜೆ ಸಲ್ಲಿಸಿದರು. ಪಟ್ಟಣದ ಉದ್ಯಮ ನಗರದಲ್ಲಿರುವ ಏಕೈಕ ನಾಗ ದೇವಾಲಯದಲ್ಲಿ ಭಕ್ತಸಾಗರವೇ ತುಂಬಿತ್ತು. ಹಾಲಿನ …
Read More »
” ಶ್ರೀ ರಾಮ ಜಯ ರಾಮ ಜಯ ಜಯ ರಾಮ “
🚩ಆತ್ಮೀಯ ಹಿಂದು ಧರ್ಮದ ಬಂಧುಗಳೆ. 🚩
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ 2024 ರ ಜನವರಿ 22 ರಂದು ನೂರಾರು ವರ್ಷಗಳ ನೋವಿನ ಇತಿಹಾಸಕ್ಕೆ ತಿಲಾಂಜಲಿ ಇಟ್ಟು ಭರತ ಭೂಮಿಯಲ್ಲಿ ಹಿಂದು ನೆಲದಲ್ಲಿ ಮರ್ಯಾದಾ ಪುರುಷೋತ್ತಮ ” ಪ್ರಭು ಶ್ರೀ ರಾಮನ ಜನ್ಮ ಸ್ಥಳ ಅಯೋಧ್ಯೆ ” ಯಲ್ಲಿ ದಿವ್ಯವಾದ ದೇಗುಲ ಭಾರತೀಯ ಸನಾತನ ಸಂಸ್ಕೃತಿಯ ಪ್ರತಿ ಹಿಂದುವಿನ ಆತ್ಮಗೌರವದ ಪ್ರತೀಕವಾಗಿ ಲೋಕಾರ್ಪಣೆಯಾಗುತ್ತಿದೆ.ಬಂಧುಗಳೆ ಇದು ಸಾಮಾನ್ಯದ ಸಂಗತಿಯಲ್ಲ ನೂರಾರು ವರ್ಷಗಳ ಸುದೀರ್ಘ …
Read More »ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ; ಪಂ. ಗಣಪತಿ ಭಟ್ಟ ಹಾಸಣಗಿ ಅವರಿಗೆ ಸನ್ಮಾನ…
,ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮಧ್ಯಪ್ರದೇಶ ಸರ್ಕಾರದ ಪ್ರತಿಷ್ಠಿತ ತಾನ್ ಸೇನ್ ಸಮ್ಮಾನ್ ಪುರಸ್ಕಾರಕ್ಕೆ ಭಾಜನರಾದ, ನಮ್ಮ ನಾಡಿನ ಶ್ರೇಷ್ಠ ಸಂಗೀತ ವಿದ್ವಾಂಸಂ ತಾಲೂಕಿನ ಪಂ.ಗಣಪತಿ ಭಟ್ ರಂದು ಹಾಸಣಗಿಯವರನ್ನು ಯಲ್ಲಾಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನವತಿಯಿಂದ ಡಿ.17 ರಂದು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿತರಾದ ಪಂ.ಗಣಪತಿ ಭಟ್ ಹಾಸಣಗಿಯವರು ಕೃತಜ್ಞತೆಯ ಮಾತುಗಳನ್ನಾಡಿದರು. ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದ ಅಡಿಯಲ್ಲಿ …
Read More »ರಾಮಜನ್ಮಭೂಮಿಯಿಂದ ಬಂದ ಪವಿತ್ರಾಕ್ಷತೆ ನಾಲ್ಕು ತಾಲೂಕುಗಳಿಗೆ ಹಂಚಿಕೆ…🚩🚩🚩
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಶ್ರೀರಾಮನ ತಾರಕ ಮಂತ್ರ ಪ್ರತಿ ಮನೆಗಳಲ್ಲಿ ಮಾರ್ದನಿಸಬೇಕು. ಪ್ರತಿ ಮನಗಳಲ್ಲಿ ಪ್ರಭು ಶ್ರೀರಾಮನ ಆದರ್ಶಗಳು ಮನೆಮಾಡಬೇಕಿದೆ . ತನು, ಮನ ಶುದ್ಧಿಯ ಜೊತೆಯಲ್ಲಿ ಪರಿಸರ ಸ್ವಚ್ಛತೆ ಅತ್ಯವಶ್ಯಕವಾಗಿದ್ದು ಯಲ್ಲಾಪುರದ ಶ್ರದ್ಧಾಕೇಂಧ್ರಗಳ ಸುತ್ತಮುತ್ತಲ ಪರಿಸರದ ಸ್ವಚ್ಛತೆಗೆ ಮುಂದಾಗಬೇಕಿದೆ. ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ದಿನವನ್ನು ಚಿರಸ್ಥಾಯಿಯಾಗಿಸಲು ಸರ್ವ ಹಿಂದೂಗಳೂ ಮುಂದಾಗಬೇಕಿದೆ ಎಂದು ನಿಶ್ಚಲಾನಂದ ಸ್ವಾಮೀಜಿ ಹೇಳಿದರು. ಅವರು …
Read More »ಕ್ರಿಸ್ ಮಸ್ ಸಂಭ್ರಮಕ್ಕೆ ಯಲ್ಲಾಪುರ ಹೋಲಿ ರೋಜರಿ ಚಚ್೯ ಸಿದ್ದತೆ ಮೆರವಣಿಗೆ..⛪🎄⛪
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಹೋಲಿ ರೋಜರಿ ಚಚ್೯ ವತಿಯಿಂದ ಈ ವರ್ಷದಲ್ಲಿ ನಡೆಯಲಿರುವ ಕ್ರಿಸ್ ಮಸ್ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದ್ದು ಏಸುವಿನ ಆಗಮನಕ್ಕೆ ಕಾತರದಿಂದ ಕಾಯುತ್ತಿದ್ದು ಈ ಸಂತಸವನ್ನು ಪಟ್ಟಣದಾದ್ಯಂತ ಪಸರಿಸಿ ಕ್ರಿಸ್ ಮಸ್ ಶುಭಾಗಮನವನ್ನು ಜನತೆಗೆ ತಲುಪಿಸುವ ಸ್ಥಬ್ದ ಚಿತ್ರ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಂತಕ್ಲಾಸ್ಸ್ ಮಕ್ಕಳಿಗೆ ಸಿಹಿ ನೀಡುತ್ತ ಉಡುಗೊರೆ ನೀಡುತ್ತ ಕ್ರಿಸ್ …
Read More »ಬಹುಮುಖ ಪ್ರತಿಭೆಯ ವೈಟಿಎಸ್ಎಸ್ ಶಿಕ್ಷಕ ವಿನೋದ್ ಭಟ್ ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಡಿ.12 ರಂದು ಶಿರಸಿಯಲ್ಲಿ ನಡೆದ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕ ವಿನೋದ ಭಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಕ ವಿನೋದ್ ಭಟ್ ಉತ್ತಮ ವಾಗ್ಮಿಯಾಗಿದ್ದು ಹಲವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಳುಗರ ಆಪ್ತರೆನಿಸಿದ್ದಾರೆ. ಹಲವು …
Read More »ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಸಲ್ಯ ಯೋಜನೆ ಉದ್ಯೋಗ ಮೇಳ ಮತ್ತು ಸಮಾಲೋಚನೆ.
ಯಲ್ಲಾಪುರ : ತಾಲೂಕಿನಲ್ಲಿ ಎನ್.ಆರ್.ಎಲ್.ಎಂ ವಿಭಾಗ ಕ್ರಿಯಾಶೀಲ ಚಟುವಟಿಕೆ ನಡೆಸುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಕಾರ್ಯಗಳೊಂದಿಗೆ ಜನರಿಗೆ ಹತ್ತಿರವಾಗಿದೆ. ಇಂದು ನಡೆಸುತ್ತಿರುವ ಉದ್ಯೋಗ ಸಂಬಂಧ ಸಮಾಲೋಚನೆ ಆಯ್ಕೆ ಮತ್ತು ಮಾಹಿತಿ ಕಾರ್ಯಕ್ರಮ ಗ್ರಾಮೀಣ ಭಾಗದ ನಿರುದ್ಯೋಗಿ ಯುವ ಜನತೆಗೆ ಅನುಕೂಲವಾಗಲಿದೆ ಎಂದು ತಾಲೂಕು ಪಂಚಾಯತ ಅಧಿಕಾರಿ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ ಅಗೇರ ಹೇಳಿದರು. ಅವರು ಪಟ್ಟಣದ ಗಾಂಧಿ ಕುಟಿರದಲ್ಲಿ ಎನ್ ಆರ್ ಎಲ್ ಎಂ ವಿಭಾಗದಡಿಯಲ್ಲಿ …
Read More »ಸಾಮಾಜಿಕ ಹೋರಾಟಗಾರ ಕಿರವತ್ತಿ ವಿಲ್ಸನ್ ಫರ್ನಾಂಡೀಸ್ ಹಲವರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ನಾಯಕತ್ವ ಬೆಳೆಯುವುದು ಜನರೊಂದಿಗೆ ಬೆರೆತು ಕಷ್ಟಸುಖಗಳಲ್ಲಿ ಸ್ಪಂದಿಸಿ ಕೈಲಾದ ಸಹಾಯದೊಂದಿಗೆ ಬಡವರ ಕೆಲಸ ಕಾರ್ಯಗಳನ್ನು ಮಾಡಿಕೊಡುವುದರ ಮೂಲಕವೇ ಹೊರತು ಹಣದಿಂದಲ್ಲ. ಕಾಂಗ್ರೆಸ್ ಪಕ್ಷ ಜಾತಿ, ಧರ್ಮ, ಅಂತಸ್ತನ್ನೂ ಮೀರಿದ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ಜನಪರ ಪಕ್ಷವಾಗಿದೆ. ಇಂತಹ ಪಕ್ಷದೊಂದಿಗೆ ಹೆಜ್ಜೆ ಹಾಕಲು ಮುಂದಾಗಿರುವ ಕಿರವತ್ತಿ ವ್ಯಾಪ್ತಿಯ ಸಮಾಜ ಸೇವಕ ವಿಲ್ಸನ್ ಫರ್ನಾಂಡಿಸ್ ಮತ್ತು …
Read More »
Prathidvani Yellapura